ರಸ್ತೆ ಅಪಘಾತ,ಬೈಕ್ ಸವಾರ ಸ್ಥಳದಲ್ಲೆ ಸಾವು

0
177

ಬಾಗಲಕೋಟೆ: ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿ ಮುಖಾಮುಖಿ ಡಿಕ್ಕಿ ಸಂಭವಿಸಿದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನಪ್ಪಿರೋ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಮದಲಮಟ್ಟಿ ಗ್ರಾಮದ ಬಳಿ ನಡೆದಿದೆ.ಘಟನೆಯಲ್ಲಿ ಕಾಡಯ್ಯ ಕೋರಿ (೨೮) ಸ್ಥಳದಲ್ಲೆ ಮೃತಪಟ್ಟಿದ್ದು.

ಟಿಪ್ಪರ್ ಚಾಲಕ ಘಟನಾ ಸ್ಥಳದಿಂದ ಪರಾರಿಯಾ ಗಿದ್ದಾನೆ.ಸ್ಥಳಕ್ಕೆ ತೇರದಾಳ ಪಿಎಸ್ಐ ಭೇಟಿ ಪರೀಶಿಲನೆ ನಡೆಸಿದ್ದು. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here