ಚುನಾವಣೆಯಲ್ಲಿ ವಿಪ್ ಉಲ್ಲಂಘನೆ.

0
201

ಬಳ್ಳಾರಿ: ಕೊಟ್ಟುರು ಪ,ಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ವಿಪ್ ಉಲ್ಲಂಘನೆ ಹಿನ್ನಲೆ.ಕೊಟ್ಟೂರು ಪಟ್ಟಣ ಪಂಚಾಯಿತಿ 9 ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಜಿಲ್ಲಾಧಿಕಾರಿ ಡಾ,ರಾಮ್ ಪ್ರಸಾತ್ ಮನೋಹರ್ ಆದೇಶ.

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಪ,ಪಂ.ಮೇ,7 2016ರಂದು ಕೊಟ್ಟೂರು ಪ,ಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು.
ಬಳ್ಳಾರಿ ಜಿಲ್ಲಾ ಗ್ರಾಮೀಣ ಘಟಕದ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಿ ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿ ಮಾಡಿದ್ದರು.ವಿಪ್ ಉಲ್ಲಂಘಿಸಿ 9 ಸದಸ್ಯರು ಮತ ಚಲಾಯಿಸಿದ್ದರು.ಈ ಸಂಬಂಧ ಶಿವಯೋಗಿ ಹಾಗೂ ಇತರೆ ಸದಸ್ಯರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.

LEAVE A REPLY

Please enter your comment!
Please enter your name here