ಐಟಿ ದಾಳಿಗೆ ಖಂಡನೆ

0
190

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾ.ಹುಳಿಯಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರುಗಳು ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಹಾಗೂ ಕಛೇರಿಗಳ ಮೇಲೆ ಐಟಿ ದಾಳಿ ನಡೆಸಿರುವುದನ್ನು ಖಂಡಿಸಿ ಕೆಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ನಾಡಕಛೇರಿಗೆ ಮೆರವಣಿಗೆಯಲ್ಲಿ ಸಾಗಿ ಮನವಿ ಸಲ್ಲಿಸಿದರು.

ಹುಳಿಯಾರು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ವೆಂಕಟೇಶ್ ,ಜಿಪಂ ಸದಸ್ಯ ವೈ.ಸಿ.ಸಿದ್ಧರಾಮಯ್ಯ ,ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಕುಮಾರ್ ಮೊದಲಾದವರಿದ್ದರು