ಮನೆಜಿಲ್ಲೆ ಸುದ್ದಿಪತ್ರಕರ್ತ ಪ್ರದೀಪ್ ಕುಮಾರ್ ಗೆ ಡಾಕ್ಟರ್ ಆಫ್ ಲೆಟರ್ಸ್ (ಡಿ.ಲಿಟ್) ಪದವಿ

ಪತ್ರಕರ್ತ ಪ್ರದೀಪ್ ಕುಮಾರ್ ಗೆ ಡಾಕ್ಟರ್ ಆಫ್ ಲೆಟರ್ಸ್ (ಡಿ.ಲಿಟ್) ಪದವಿ

ದೊಡ್ಡಬಳ್ಳಾಪುರ: ತಾಲೂಕಿನ ಪತ್ರಕರ್ತ ಪ್ರದೀಪ್ ಕುಮಾರ್ ಆರ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಮಲ್ಟಿ ಮೀಡಿಯ ಎಂಬ ವಿಷಯದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಅಮೇರಿಕಾದ ಬೋಸ್ಟನ್ ಇಂಪೀರಿಯಲ್ ವಿಶ್ವವಿದ್ಯಾಲಯದಿಂದ ಗೋವಾದಲ್ಲಿ ನಡೆದ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ಡಾಕ್ಟರ್ ಆಫ್ ಲೆಟರ್ಸ್ (ಡಿ.ಲಿಟ್) ಪದವಿ ಪ್ರಧಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿಯ ಶ್ರೀ ಸದ್ಗುರು ಭಾವು ಮಹಾರಾಜ್, ಆರ್ಥಿಕ ತಜ್ಞರಾದ ಡಾ ಎಂ ಆರ್ ರಂಗನಾಥ ಸೇರಿದಂತೆ ಅನೇಕ‌ ಗಣ್ಯರು ಇದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -

Most Popular

Recent Comments