ಮನೆಜಿಲ್ಲೆ ಸುದ್ದಿಬೆಂಗಳೂರು ಗ್ರಾಮಾಂತರಶ್ರೀಕ್ಷೇತ್ರಘಾಟಿ‌ ಹುಂಡಿ ಹಣ ಎಣಿಕೆ.

ಶ್ರೀಕ್ಷೇತ್ರಘಾಟಿ‌ ಹುಂಡಿ ಹಣ ಎಣಿಕೆ.

ದೊಡ್ಡಬಳ್ಳಾಪುರ: ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 39.49,549 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.ಗುರುವಾರ ನಡೆದ‌ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ‌ ಮಾಡಲಾಯಿತು.ಹುಂಡಿ‌ 39.49,549 ನಗದು, 04 ಗ್ರಾಂ ಚಿನ್ನ, 830 ಗ್ರಾಂ ಬೆಳ್ಳಿ ಸಂಗ್ರಹ ಆಗಿದೆ.

ಹುಂಡಿ ಎಣಿಕೆ‌ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಹಾಗೂ ಉಪ ಆಯುಕ್ತ ಪಿ.ದಿನೇಶ್, ದೇವಾಲಯದ ಉಪ ಕಾರ್ಯದರ್ಶಿ ಜಿ.ಜೆ .ಹೇಮಾವತಿ, ಪ್ರಧಾನ ಅರ್ಚಕ ಗುರುರಾಜ್ ಶರ್ಮ, ಸೂಪರ್ ಡೆಂಟ್ ಪ್ರಮೋದ್,ಪ್ರಾಧಿಕಾರ ಸದಸ್ಯರಾದ ಜೆ.ಎನ್.ರಂಗಪ್ಪ,ಎಸ್,ರವಿ,ಲಕ್ಷ್ಮನಾಯಕ್,ಆರ್.ವಿ.ಮಹೇಶ್, ಕುಮಾರ್, ಹೇಮಲತಾ ರಮೇಶ್, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಮಾಡಲಾಯಿತು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -

Most Popular

Recent Comments