ಭೂ ದಾಖಲೆಗಳ ಕಚೇರಿ ಮೇಲೆ ಲೋಕಾಯುಕ್ತ ದಾ

0
8

ದೊಡ್ಡಬಳ್ಳಾಪುರ: ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಲೋಕಾಯುಕ್ತ ಬಲೆ ಭೂ ಮಾಪಕ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ.

ದೊಡ್ಡಬಳ್ಳಾಪುರ ತಹಶೀಲ್ದಾರ ಕಚೇರಿಯ ಅವರಣ ದಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭೂ ಮಾಪಕ ಅಧಿಕಾರಿ ವೀರಣ್ಣನವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿ ಬಿದ್ದಿದ್ದಾರೆ, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
 ಕೆಲವು ತಿಂಗಳ ಹಿಂದೆಯಷ್ಟೇ ದೊಡ್ಡಬಳ್ಳಾಪುರ ಭೂ ದಾಖಲನೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.

LEAVE A REPLY

Please enter your comment!
Please enter your name here