ಮಾಸಿಕ ಆರ್ಕೈವ್ಸ್: March, 2026

111 ಕೆ.ಜಿ ಗಾಂಜಾ ನಾಶ

ಬೆಂ.ಗ್ರಾ.ಜಿಲ್ಲೆ: ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರ (ಜಾ&ತ) ಅಧ್ಯಕ್ಷತೆ ಯಲ್ಲಿ ಸೆಂಚುರಿ ರೀಫೈನರೀಸ್ ಪ್ರೈ.ಲಿಮಿಟೆಡ್,  ಫ್ಲ್ಯಾಟ್...

ಶ್ರೀಕ್ಷೇತ್ರಘಾಟಿ‌ ಹುಂಡಿ ಹಣ ಎಣಿಕೆ.

ದೊಡ್ಡಬಳ್ಳಾಪುರ: ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 39.49,549 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.ಗುರುವಾರ ನಡೆದ‌ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ‌ ಮಾಡಲಾಯಿತು.ಹುಂಡಿ‌ 39.49,549 ನಗದು, 04 ಗ್ರಾಂ ಚಿನ್ನ, 830...

ಪತ್ರಕರ್ತ ಪ್ರದೀಪ್ ಗೆ ಬೋಸ್ಟನ್ ವಿಶ್ವವಿದ್ಯಾಲಯದ ಡಾಕ್ಟರೇಟ್

ಬೆಂಗಳೂರು ಗ್ರಾಮಾಂತರ ಜಿಲ್ಲೆ : ದೊಡ್ಡಬಳ್ಳಾಪುರ ತಾಲೂಕಿನ ಪತ್ರಕರ್ತ ಪ್ರದೀಪ್ ಕುಮಾರ್ ಆರ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಮಲ್ಟಿ ಮೀಡಿಯ ಎಂಬ ವಿಷಯದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಅಮೇರಿಕಾದ ಬೋಸ್ಟನ್ ಇಂಪೀರಿಯಲ್ ವಿಶ್ವವಿದ್ಯಾಲಯವು...

2ನೇ ಮದುವೆಗೆ ಸಿದ್ಧತೆ ಮಾಡಿದ ಗಂಡ, ಅಕ್ಕ ಪಡೆಯೊಂದಿಗೆ ಎಂಟ್ರಿ ಕೊಟ್ಟ ಮೊದಲ ಹೆಂಡತಿ

ದೇವನಹಳ್ಳಿ: ವಿಚ್ಛೇದನ ನೀಡದೇ ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ಗಂಡನ ಮದುವೆಯನ್ನು ಮೊದಲ ಹೆಂಡತಿ ಅಡ್ಡಿಪಡಿಸಿದ ಘಟನೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಮುನೇಶ್ವರ ದೇವಾಲಯದ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. "ದೇವನಹಳ್ಳಿಯಲ್ಲಿ ಗಂಡನ ಎರಡನೇ...

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ.

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ 54 ಲಕ್ಷ ರೂಗಳ ಸಿ.ಎಸ್.‌ಆರ್.‌ ಅನುದಾನದಡಿ ನಿರ್ಮಿಸಲಾದ ನೂತನ ಶಾಲಾ ಕಟ್ಟಡ...

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ ಕೆಹೆಚ್. ಮುನಿಯಪ್ಪ‌.

ಶಿಪ್ ಗಳ‌ ಮೂಲಕ‌ ಅನಿಲವು ಸರಬಾರಾಜು ಆಗುತ್ತಿದ್ದು ಮುಂದಿನ ಒಂದೆರಡು ವಾರದಲ್ಲಿ ಸಹಜ ಸ್ಥಿತಿಗೆ ಬರಲಿದೆ ಗ್ರಾಹಕರು ಯಾವುದೆ ಗೊಂದಲಕ್ಕೆ ಒಳಗಾಗಬಾರದು ಸಚಿವ ಮುನಿಯಪ್ಪ‌ ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು...

ಹೆಲ್ಮೆಟ್ ಧರಿಸದೆ ತ್ರಿಬಲ್ ರೈಡ್ ಮಾಡಿ,ದಂಡ ಕಟ್ಟಿದ ರೀಲ್ಸ್ ಮಂಜ.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಸೋಶಿಯಲ್ ಮೀಡಿಯಾ ರೀಲ್ಸ್ ಮಾಡುವ ಹುಚ್ಚಿಗೆ ಪೊಲೀಸರು ಬ್ರೇಕ್ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಹೆಲ್ಮೆಟ್ ಧರಿಸದೆ ಬೈಕ್‌ನಲ್ಲಿ ತ್ರಿಬಲ್ ರೈಡ್ ಮಾಡಿಕೊಂಡು ವಿಡಿಯೋ ಮಾಡಿ...

ಸೋಮನಾಥ ಜ್ಯೋತಿರ್ಲಿಂಗ ದರ್ಶನ

ದೊಡ್ಡಬಳ್ಳಾಪುರ: ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗವನ್ನು ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳ ದರ್ಶನಕ್ಕೆಅವಕಾಶ ಕಲ್ಪಿಸಲಾಗಿತ್ತು. ನೂರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಸೋಮನಾಥ ಜ್ಯೋತಿರ್ಲಿಂಗ ದರ್ಶನ ಪಡೆದು ಧನ್ಯತೆ ಮೆರೆದರು. ಕಾರ್ಯಕ್ರಮದ...

ವಿವಿಧ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ..

ಚಿಕ್ಕಬಳ್ಳಾಪುರ/ಚಿಂತಾಮಣಿ:ಹಲವಾರು ಮಹಿಳೆಯರು ಮತ್ತು ಯುವಕರು ಇಡ್ಲಿಪಾಳ್ಯಾ ಮತ್ತು ಟಿಪ್ಪು ನಗರದ ವಿವಿಧ ಪಕ್ಷ ತೊರೆದು ಜೆಡಿಎಸ್ ಗೆ ಸೇರ್ಪಡೆ ಅನಂತರ ಟಿಪ್ಪು ನಗರದಲ್ಲಿ ಇರುವ ಜೆಡಿಎಸ್ ಕಛೇರಿ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ...
- Advertisment -

Most Read