ವ್ಯಾಪಾರ ವಹಿವಾಟಿಗೆ ಸಮಯ ವಿಸ್ತರಣೆ

0
8

ಚಿಕ್ಕಬಳ್ಳಾಪುರ/ಚಿಂತಾಮಣಿ ನಗರದಲ್ಲಿ ಎಲ್ಲಾ ರೀತಿಯ ಅಂಗಡಿಗಳು ಬೆಳಗ್ಗೆ ಏಳು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ತೆರೆಯಲು ಅವಕಾಶ ಮಾಡಿಕೊಡಲಾಗಿದೆ ಎಂದು ನಗರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಜೆ ಎನ್ ಆನಂದ್ ಕುಮಾರ್ ಅವರು ಹೇಳಿದರು. ವರದಿಗಾರರ ಜೊತೆಗೆ ಮಾತನಾಡಿದ ಅವರು ನಗರದ ಅಂಗಡಿಗಳಲ್ಲಿ ಬರುವ ಜನರು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಮಾಸ್ಕ್ ದರಸಿ ಸ್ಯಾನಿಟೈಸರ್ ಅನ್ನು ಅಳವಡಿಸ ಬೇಕು ಎಂದು ಹೇಳಿದರು. ರಾತ್ರಿ ಒಂಬತ್ತು ಗಂಟೆಯಿಂದ ಬೆಳಗ್ಗೆ ಏಳು ಗಂಟೆ ವರೆಗೂ ಕರ್ಫ್ಯೂ ಜಾರಿಯಲ್ಲಿರುತ್ತದೆ ಜನರು ಇದನ್ನು ಸಹಕರಿಸಬೇಕೆಂದು ಕೋರಿದರು .

LEAVE A REPLY

Please enter your comment!
Please enter your name here